ಬೈಬಲ್ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಏನು ಹೇಳುತ್ತದೆ? — ಭಾಗ 2 — ಬೈಬಲ್ ರಸಪ್ರಶ್ನೆ
ಕೆಳಗಿನ ಪ್ರತಿ ಉಲ್ಲೇಖಕ್ಕೂ, ಆ ವಚನ ಏನನ್ನು ಬೋಧಿಸುತ್ತದೆ ಎಂಬುದನ್ನು ಆಯ್ಕೆ ಮಾಡಿ. ನಿಮ್ಮ ಅಂಕಗಳು ಕೊನೆಯಲ್ಲಿ ಕಾಣಿಸುತ್ತವೆ.
ಇದು ಅಂಕ ನೀಡುವ ಕ್ವಿಜ್. ನಿಮ್ಮ ಸೇವಾ ಅನುಮೋದನಾ ಪ್ರಮಾಣಪತ್ರಕ್ಕಾಗಿ ಅಂಕ ಗಳಿಸಲು ಇದರಲ್ಲಿ ತೇರ್ಗಡೆಯಾಗಿ.
2 ಕೊರಿಂಥದವರಿಗೆ 11:3 — ಆದರೆ ________ ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.
ಸಿಲ್ವಾನ
ಕೊರಿಂಥದಲ್ಲಿರುವ
ಹವ್ವಳು
ಆದಿಕಾಂಡ 3:22 — ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ________, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
ತಿಳಿದು
ಪ್ರಮಾಣ
ನಿದ್ರೆ
ಯೆಶಾಯ 7:15 — ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ________ ಮತ್ತು ಜೇನನ್ನು ತಿನ್ನುವುದು.
ಎಲೆಯ
ಗೋಡೆಯನ್ನು
ಮೊಸರನ್ನು
1 ಪೇತ್ರನು 3:11 — ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ________ ಅದಕ್ಕೋಸ್ಕರ ಪ್ರಯತ್ನಪಡಲಿ.
ಹುಡುಕಿ
ಕುಳಿತುಕೊಂಡರು
ಎಣಿಸಿ
ಕೀರ್ತನೆಗಳು 34:14 — ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ________.
ತಿಳಿದು
ಹಿಂಬಾಲಿಸು
ಪಾತಾಳದ
ರೋಮಾಪುರದವರಿಗೆ 12:9 — ನಿಮ್ಮ ________ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಬಾಯಿಂದ
ಪ್ರೀತಿಯು
ಮಹಿಮೆಯು
ಪ್ರಕಟನೆ 22:2 — ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ________ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.
ಅಂಜೂರದ
ಸತ್ತವರೊಳಗಿಂದ
ನದಿಯ
ಪ್ರಕಟನೆ 2:7 — ಪವಿತ್ರಾತ್ಮ ದೇವರು ________ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.
ಮುದ್ರೆಯನ್ನು
ಸಭೆಗಳಿಗೆ
ರಹಸ್ಯವನ್ನು
3 ಯೋಹಾನನು 1:11 — ________ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
ಸ್ನೇಹಿತರನ್ನು
ಪ್ರಿಯ
ಧರಿಸಿಕೊಂಡು
ಆದಿಕಾಂಡ 1:31 — ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ________ ದಿನವಾಯಿತು.
ಹತ್ತನೆಯ
ಹನ್ನೆರಡನೆಯ
ಆರನೆಯ
ಪ್ರಸಂಗಿ 4:12 — ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ________ ಹೋಗುವುದಿಲ್ಲ.
ಪ್ರತಿಫಲ
ಕೇಳಲಿಲ್ಲ
ಕಿತ್ತು
ಯೆಶಾಯ 7:14 — ಆದಕಾರಣ ಯೆಹೋವ ದೇವರು ತಾವೇ ಒಂದು ________ ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
ಗುರುತನ್ನು
ದರ್ಶನವನ್ನು
ದುಃಖವು
← ಅಧ್ಯಯನಕ್ಕೆ ಹಿಂತಿರುಗಿ